ಬ್ರೇಕಿಂಗ್ ನ್ಯೂಸ್
25-01-21 01:23 pm Headline Karnataka News Network ಕರ್ನಾಟಕ
ಬಾಗಲಕೋಟೆ, ಜ.25 : ಬೈಕ್ ಮತ್ತು ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ ತಾಯಿ ಮಗ ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದ ಬಳಿ ನಡೆದಿದೆ
ಜಮಖಂಡಿಯಿಂದ ವಿಜಯಪುರಕ್ಕೆ ಹೊರಟಿದ್ದ ಕಾರು ಮೊದಲು ಒಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ನಂತರ ನೂರು ಮೀಟರ್ ಮುಂದೆ ಇದ್ದ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿ ಮೂವರು ಪುರುಷರು ಮೃತ ಪಟ್ಟಿದ್ದಾರೆ. ಮೃತರನ್ನು ಹನುಮಂತ ಕಾಂಬಳೆ (38), ಅಮೋಘಿ ಡವಳೇಶ್ವರ (26), ಮಹದೇವ ಬಿದರಿ (32), ಯಮನವ್ವ ಬಿದರಿ (58) ಎಂದು ಗುರ್ತಿಸಲಾಗಿದೆ.
ಹನುಮಂತ ಕಾಂಬಳೆ, ಅಮೋಘಿ ಡವಳೇಶ್ವರ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಹೊಕ್ಕುಂಡಿ ಗ್ರಾಮದವರೆಂದು ಮತ್ತು ಮಹದೇವ ಬಿದರಿ ಹಾಗೂ ಅವರ ತಾಯಿ ಯಮನವ್ವ ಬಿದರಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.
ಇನ್ನು ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a collision between car and bikes four people have been killed at Bagalkot.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm