ಬ್ರೇಕಿಂಗ್ ನ್ಯೂಸ್
14-08-20 08:42 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಅಹಿಂದ ಮಾತ್ರ ಅರ್ಥವಾಗೋದು, ಭಾರತೀಯತೆ, ಹಿಂದುತ್ವ ಪದ ಅರ್ಥ ಆಗಲ್ಲ ಎಂದು ಸಚಿವ ಸಿ.ಟಿ ರವಿ ಕಿಡಿಕಾರಿದ್ದಾರೆ. ಚಿಕ್ಕ ಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನ ಬಣ ರಾಜಕೀಯ, ಒಳ ರಾಜಕಾರಣ ಬೆಂಗಳೂರು ಗಲಭೆಗೆ ಕಾರಣ ಎಂದು ಆರೋಪಿಸಿದರು.
ಏನೋ ಸಂಚು ರೂಪಿಸಿ ನೆಪಕ್ಕಾಗಿ ಕಾಯುತ್ತಿದ್ದರು. ಈಗ ಗಲಭೆ ಸೃಷ್ಟಿಸಿದ್ದಾರೆ. ಸಿ.ಎ.ಎ, ರಾಮಮಂದಿರ ತೀರ್ಪು ವೇಳೆಯೂ ಇದೇ ರೀತಿಯ ಕೃತ್ಯಕ್ಕಾಗಿ ಎಸ್ ಡಿ ಪಿ ಐ ಸಂಚು ರೂಪಿಸಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ದಲಿತ ಪದ ಬಳಕೆಗೆ ಸಿದ್ದರಾಮಯ್ಯ ಟೀಕಿಸಿದ್ದರು. ಟ್ವೀಟ್ ಮೂಲಕ ಸಿದ್ದರಾಮಯ್ಯರನ್ನು ಟೀಕಿಸಿದ್ದ ಸಂತೋಷ್ ಅವರನ್ನು ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ. ಭಾರತೀಯತೆ ಹಿಂದುತ್ವ ಸಿದ್ದರಾಮಯ್ಯಗೆ ಅರ್ಥವಾಗಲ್ಲ. ನಿಮಗೆ ಅರ್ಥವಾಗಲಿ ಎಂದು ಸಂತೋಷ್ ದಲಿತ ಶಬ್ದ ಬಳಸಿದ್ದಾರೆ. ಸಂತೋಷ್ ಹಿಂದು ಎಂಬುದರಲ್ಲಿ ಯಾವುದೇ ಸಂಶಯವೆ ಬೇಡ ಎಂದು ತಿರುಗೇಟು ನೀಡಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm