ಬ್ರೇಕಿಂಗ್ ನ್ಯೂಸ್
14-08-20 09:42 pm Headline Karnataka News Network ಕರ್ನಾಟಕ
ಆಗಸ್ಟ್ 14: ಕರ್ನಾಟದಲ್ಲಿ ಮಾರಕ ಕೋವಿಡ್-19 ಆರ್ಭಟ ಮುಂದುವರೆದಿದೆ. ಇಂದು ಶುಕ್ರವಾರ ಒಂದೇ ದಿನ ಸುಮಾರು 7908 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 7908 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 2,11, 108ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 104 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 3717ಕ್ಕೆ ಏರಿಕೆಯಾಗಿದೆ.
ಇನ್ನು, 2,11,108 ಪ್ರಕರಣಗಳ ಪೈಕಿ 1,26, 499 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm