ಬ್ರೇಕಿಂಗ್ ನ್ಯೂಸ್
07-02-21 11:58 am Headline Karnataka News Network ಕರ್ನಾಟಕ
ಶಿವಮೊಗ್ಗ: ಆಟವಾಡುತ್ತಿದ್ದ ಮಗುವೊಂದು ಅಡಕೆ ನುಂಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಹಾಗೂ ಅರ್ಚನಾ ದಂಪತಿಯ ಪುತ್ರ ಒಂದು ವರ್ಷದ ನಿಶಾನ್ ಮೃತ ಬಾಲಕ. ನಿಶಾನ್ ಅಡಕೆ - ಎಲೆ ತಟ್ಟೆಯಲ್ಲಿದ್ದ ಒಂದು ಅಡಕೆ ತಿಂದಿದ್ದಾನೆ. ಬಳಿಕ ಉಸಿರಾಟದ ಸಮಸ್ಯೆ ಉಂಟಾಗಿ ಒದ್ದಾಡಿದ್ದಾನೆ. ಕುಟುಂಬಸ್ಥರು ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನವಾಗಿಲ್ಲ.
ನಿಶಾನ್ ತಂದೆ ಸಂದೇಶ್ ಬೆಂಗಳೂರಿನಲ್ಲಿ ನೆಲೆಸಿದ್ದು, ಲಾಕ್ಡೌನ್ ಆದ ಬಳಿಕ ತನ್ನೂರಿಗೆ ವಾಪಸ್ ಬಂದಿದ್ದರು. ಮತ್ತೆ ಬೆಂಗಳೂರಿಗೆ ವಾಪಸ್ ಹೋಗುವ ಚಿಂತನೆಯಲ್ಲಿದ್ದಾಗ ಈ ದುರ್ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
In a shocking incident, a one-year-old boy choked to death after swallowing areca nut in Shivamogga.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm