ಬ್ರೇಕಿಂಗ್ ನ್ಯೂಸ್
31-07-20 02:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.31: ಕರ್ನಾಟಕದಲ್ಲಿ ಕೊರೊನಾವೈರಸ್ ಮಹಾಸ್ಫೋಟ ಮೇಲಿಂದ ಮೇಲೆ ಸಂಭವಿಸುತ್ತಲೇ ಇದೆ. ಶುಕ್ರವಾರ ಕೂಡಾ ರಾಜ್ಯದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತಿದೆ. ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 5483 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ಖಾತ್ರಿಯಾಗಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 124155ಕ್ಕೆ ಏರಿಕೆಯಾಗಿದೆ.
ರಾಜ್ಯದ ಒಟ್ಟು 124155 ಸೋಂಕಿತ ಪ್ರಕರಣಗಳ ಪೈಕಿ 49788 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 72005 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 84 ಮಂದಿ ಪ್ರಾಣ ಬಿಟ್ಟಿದ್ದಾರೆ. ಕೊವಿಡ್-19ಗೆ ಬಲಿಯಾದವರ ಸಂಖ್ಯೆ 2314ಕ್ಕೆ ಏರಿಕೆಯಾಗಿದೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm