ಬ್ರೇಕಿಂಗ್ ನ್ಯೂಸ್
13-02-21 04:28 pm Headline Karnataka News Network ಕರ್ನಾಟಕ
ಕೊಪ್ಪಳ, ಫೆ.13: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹರಡಿ ಮೂರು ಅಂಗಡಿಗಳು ಸುಟ್ಟು ಭಸ್ಮವಾಗಿದ್ದು, ಇದೇ ವೇಳೆ ಅಂಗಡಿಯಲ್ಲಿ ಮಲಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ.
ವಿರೇಶ ಮುಂಡರಗಿ (18) ಸಾವನ್ನಪ್ಪಿದ ಯುವಕ. ಕೊಪ್ಪಳ ನಗರದ ನಗರಸಭೆ ಎದುರಿನ ಶಾಸಕರ ಮಾದರಿಯ ಶಾಲೆಯ ಕಾಂಪೌಂಡಿನ ಹಣ್ಣಿನ ಅಂಗಡಿಗಳು ಬೆಂಕಿಗೆ ಅಹುತಿಯಾಗಿದ್ದು, ಅಂಗಡಿಯಲ್ಲೇ ಯುವಕನ ದೇಹ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಕರಕಲಾಗಿದೆ.
ಬೆಂಕಿ ನಂದಿಸಲು ಆಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಇತ್ತ ಯುವಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
An 18-year-old Youth died after Short Circuit at his fruit shop in Koppal, Karnataka.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm