ಬ್ರೇಕಿಂಗ್ ನ್ಯೂಸ್
14-02-21 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಎಸ್ಸೆಂ ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಪ್ರೇಮಿಗಳ ದಿನದಂದೇ ನೆರವೇರಿದೆ.

ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು ಬೆಳಗ್ಗೆ 9.24ರ ಮುಹೂರ್ತದಲ್ಲಿ ಡಿಕೆಶಿಯೇ ತನ್ನ ಮಗಳನ್ನು ಧಾರೆಯೆರೆದು ಕೊಟ್ಟಿದ್ದಾರೆ.


ಮದುವೆ ಸಮಾರಂಭದಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಯನ್ನು ಹರಸಿದರು. ಆಪ್ತರು, ರಾಜಕೀಯ ಮಿತ್ರರಿಗಷ್ಟೇ ಮದುವೆ ಆಮಂತ್ರಣ ಇದ್ದುದರಿಂದ ಗಣ್ಯರಿಗಷ್ಟೇ ಪ್ರವೇಶ ನೀಡಲಾಗಿತ್ತು.


ಮದುವೆ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀ, ವಿನಯ ಗುರೂಜಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್ಡಿ ಕುಮಾರಸ್ವಾಮಿ ದಂಪತಿ, ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಿದ್ದರು.





ಎರಡು ವರ್ಷದ ಹಿಂದೆ ಕೆಫೆ ಕಾಫಿ ಡೇ ಮಾಲಕ ಸಿದ್ದಾರ್ಥ ನಿಗೂಢ ಸಾವನ್ನಪ್ಪಿದ ಬಳಿಕ ಎಸ್ಸೆಂ ಕೃಷ್ಣ ಕುಟುಂಬಕ್ಕೆ ಹತ್ತಿರವಾಗಿದ್ದ ಡಿಕೆಶಿ ತನ್ನ ಮಗಳನ್ನು ಸಿದ್ದಾರ್ಥ ಮಗನಿಗೆ ಕೊಡಲು ಮುಂದಾಗಿದ್ದರು. ಸಿದ್ದಾರ್ಥ ಸಾವಿನ ಬಳಿಕ ಕುಸಿದ ಕೆಫೆ ಕಾಫಿ ಸಾಮ್ರಾಜ್ಯವನ್ನು ಮಗ ಅಮರ್ತ್ಯ ಮತ್ತು ಪತ್ನಿ ನೋಡಿಕೊಳ್ಳುತ್ತಿದ್ದಾರೆ.
Photo Gallery: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm