ಬ್ರೇಕಿಂಗ್ ನ್ಯೂಸ್
21-02-21 02:12 pm Headline Karnataka News Network ಕರ್ನಾಟಕ
ಬಾಗಲಕೋಟೆ, ಫೆ.21: ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಸಿಂದೂರಿಕಾ (24) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಳು.
ನಗರದ ಕುಮಾರೇಶ್ವರ ಆಸ್ಪತ್ರೆ ಬಳಿ ಬಾಡಿಗೆ ಮನೆಯಲ್ಲಿ ಪಾಲಕರೊಂದಿಗೆ ಸಿಂದೂರಿಕಾ ವಾಸವಾಗಿದ್ದಳು. ಪೋಷಕರು ಬೆಂಗಳೂರಿಗೆ ತೆರಳಿದ್ದ ವೇಳೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಾಗಲಕೋಟೆ ನವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mbbs student committed suicide at her residence in Bagalkot. It is said she took this step due to extreme depression in life.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm