ಬ್ರೇಕಿಂಗ್ ನ್ಯೂಸ್
07-03-21 08:46 pm Headline Karnataka News Network ಕರ್ನಾಟಕ
ಉಡುಪಿ, ಮಾ.7 : ಇಲ್ಲಿನ ತೆಕ್ಕಟ್ಟೆಯ ಮಹಾಲಿಂಗೇಶ್ವರ ದೇವಸ್ಥಾನದ ಒಳಗೆ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ತೆಕ್ಕಟ್ಟೆಯ ಬಾರಲಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಆತ್ಮಹತ್ಯೆಗೈದ ಯುವಕ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚಂದ್ರ ಎರಡು ವರ್ಷದ ಹಿಂದೆ ಮದುವೆಯಾಗಿದ್ದ. ಯಾವಾಗಲೊಮ್ಮೆ ದೇವಸ್ಥಾನಕ್ಕೆ ಬರುತ್ತಿದ್ದು ಕೆಲವು ಸಮಯಗಳಿಂದ ಖಿನ್ನತೆಗೆ ಒಳಗಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಅಥವಾ ಬೆಳಗ್ಗೆ ದೇವಸ್ಥಾನದ ಬಾವಿಯ ಹಗ್ಗವನ್ನು ತೆಗೆದು ನೇಣು ಬಿಗಿದು ಸಾವಿಗೆ ಶರಣಾಗಿದ್ದಾನೆ.
ದೇವಸ್ಥಾನದಲ್ಲಿ ಯಾರು ಇಲ್ಲದಿದ್ದಾಗ ಕೃತ್ಯ ನಡೆದಿದೆ. ಇಂದು ಬೆಳಗ್ಗೆ ದೇವಸ್ಥಾನದ ಒಳಗೆ ಕ್ಲೀನ್ ಮಾಡಲು ಕೆಲಸಗಾರರು ಬಂದಿದ್ದ ವೇಳೆ ಚಂದ್ರ ಪೂಜಾರಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a 35-year-old man committed suicide inside the temple of Thekkatte Mahaljngeshwara Temple in Udupi. The deceased has been identified as Chandra Poojary.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm