ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
11-12-25 08:03 pm
HK News Desk
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 04:21 pm
Mangalore Correspondent
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am