ಬ್ರೇಕಿಂಗ್ ನ್ಯೂಸ್
12-03-21 10:48 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.11 : ಕೇಂದ್ರ ಸರ್ಕಾರದ ವಿರುದ್ಧ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ದೇಶಾದ್ಯಂತ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮಾ.15, 16ರಂದು ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ ಇದೆ.

ಬ್ಯಾಂಕ್ ನೌಕರರ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ನಾಳೆ 2ನೇ ಶನಿವಾರ ಹಾಗೂ ಭಾನುವಾರ ರಜೆ ಇದ್ದು ಸೋಮವಾರ ಹಾಗು ಮಂಗಳವಾರ ನೌಕರರಿಂದ ಮುಷ್ಕರ ನಡೆಯಲಿದೆ. ಹೀಗಾಗಿ ಯಾವುದೇ ಬ್ಯಾಂಕ್ ಕೆಲಸಗಳಿದ್ದರೂ ಇಂದೇ ಮುಗಿಸಿಕೊಳ್ಳುವುದು ಒಳಿತು.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣ ?
ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್‌ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.
Banks will be closed for a two-day strike on March 15 (Monday) and March 16 (Tuesday), while the previous two days March 13 is a second Saturday while March 14 is a Sunday. Thus, to sum it up, banks will remain closed for four days in a row.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm