ಬ್ರೇಕಿಂಗ್ ನ್ಯೂಸ್
14-03-21 08:30 pm Headline Karnataka News Network ಕರ್ನಾಟಕ
ಮೈಸೂರು, ಮಾ.14: ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿಗಳನ್ನಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ.
ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಕಾಂಗ್ರೆಸ್ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ.
ಸ್ಥಳೀಯವಾಗಿ ಅವರು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ.
ಹಾಗಿದ್ದರೂ ನಮ್ಮ ಕಡೆಯಿಂದ ಜೆ.ಡಿ.ಎಸ್ ಗೆ ಯಾವುದೇ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಹೇಳಿದರು ಅಷ್ಟೆ, ಯಾರು ಹೇಳಿದ್ರು ಅಷ್ಟೇ. ನಾನು ಹೇಳುತ್ತಿದ್ದೇನೆ ಕೇಳಿ, ಯಾವುದೇ ಮೈತ್ರಿ ಇಲ್ಲ.
ಕುಮಾರಸ್ವಾಮಿ ಹೇಳಿಕೆಗಳಿಗೂ ನಾನು ಪ್ರತಿಕ್ರಿಯೆ ನೀಡೋಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
We will never merge with JDS party taunts Congress Leader Siddaramaiah at Mysore.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm