ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
11-12-25 08:03 pm
HK News Desk
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 04:21 pm
Mangalore Correspondent
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am