ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.
ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.
ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್‍ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್‍ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.
ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್‍ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm