ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm