ಬ್ರೇಕಿಂಗ್ ನ್ಯೂಸ್
19-03-21 09:58 pm Headline Karnataka News Network ಕರ್ನಾಟಕ
ಉಡುಪಿ, ಮಾ.19 : ಕರಾವಳಿ ಭಾಗದಿಂದ ದೇಶ ಸೇವೆಗೆ ಹೋಗುವವರ ಸಂಖ್ಯೆ ತೀರಾ ಕಡಿಮೆ. ಆದ್ರೆ ಉಡುಪಿಯಲ್ಲಿ ಕಳೆದೆರಡು ದಿನಗಳಿಂದ ಸೇನಾ ನೇಮಕಾತಿ ನಡೆಯುತ್ತಿದ್ದು ಸಾವಿರಾರು ಮಂದಿ ಯುವಕರು ಭಾಗಿಯಾಗಿದ್ದಾರೆ. ಆದರೆ, ಯುವಕರಿಗೆ ಮೂಲ ಸೌಕರ್ಯಗಳಿಲ್ಲದೇ ರಸ್ತೆಯಲ್ಲಿಯೇ ಮಲಗಿ ನಿದ್ರಿಸುತ್ತಿದ್ದಾರೆ.
ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸೇನಾ ನೇಮಕಾತಿ ನಡೆಯುತ್ತಿದ್ದು ರಾಜ್ಯದ ನಾನಾ ಭಾಗಗಳಿಂದ 3000 ಕ್ಕೂ ಅಧಿಕ ಮಂದಿ ಯುವಕರು ಬಂದಿದ್ದಾರೆ., ಆದರೆ ಹೀಗೆ ಬಂದ ಯುವಕರಿಗೆ ಜಿಲ್ಲಾಡಳಿತ ಸರಿಯಾದ ಸೌಕರ್ಯ ಒದಗಿಸಿಲ್ಲ. ಇದರಿಂದಾಗಿ ಕಳೆದೆರಡು ದಿನಗಳಿಂದಲೂ ಯುವಕರು ಪಾರ್ಕ್, ರಸ್ತೆ, ಪುಟ್ ಪಾತ್ ಮೇಲೆ ಮಲಗಿ ರಾತ್ರಿ ಕಳೆಯುತ್ತಿದ್ದಾರೆ.
ದೇಶ ಸೇವೆಯ ಬಗ್ಗೆ ಮಾತನಾಡುವ ರಾಜಕೀಯ ಪಕ್ಷಗಳು ಆಡಳಿತದಲ್ಲಿದ್ದರೂ, ಭವಿಷ್ಯದಲ್ಲಿ ದೇಶ ಸೇವೆಗೆ ಸಜ್ಜಾಗುತ್ತಿರುವ ಯುವಕರಿಗೆ ಕನಿಷ್ಠ ಮೂಲಸೌಕರ್ಯದ ವ್ಯವಸ್ಥೆ ಕಲ್ಪಿಸದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸೇನಾ ನೇಮಕಾತಿಗೆ ಬರುವವರಿಗೆ ದೇಗುಲ ಸಭಾಂಗಣಗಳಲ್ಲಿ ವಸತಿ ಕಲ್ಪಿಸಲಾಗಿದೆ. ಮೈದಾನದಲ್ಲಿಯೂ ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ ಯುವಕರು ಒಂದು ದಿನ ಮೊದಲೇ ಬರುವುದರಿಂದ ಬೇಗನೆ ಸರತಿ ನಿಲ್ಲುವುದಕ್ಕಾಗಿ ರಸ್ತೆಯಲ್ಲಿ ಮಲಗುತ್ತಿದ್ದಾರೆ ಅನ್ನೋದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸಮರ್ಥನೆ.
Youths who had arrived for army selection camp Udupi we're found sleeping on the roads at Udupi. The pictures of this have gone viral on social media.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 12:24 pm
Mangalore Correspondent
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm