ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm