ಬ್ರೇಕಿಂಗ್ ನ್ಯೂಸ್
22-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.22: ಮಾಜಿ ಸಚಿವರ ಸೀಡಿ ಪ್ರಕರಣ ಹೊರಬೀಳುತ್ತಲೇ ಹೆಚ್ಚು ಚರ್ಚೆಯಾಗಿದ್ದು ಸಿಡಿ ಲೇಡಿ ಎನ್ನುವ ಪದ. ಇದೀಗ ಸಿಡಿ ಲೇಡಿ ಹೆಸರಲ್ಲೇ ಫಿಲ್ಮ್ ಮಾಡೋಕೆ ಒಬ್ಬರು ಹೊರಟಿದ್ದಾರೆ.
ಚಿತ್ರ ನಿರ್ಮಾಣ ಮತ್ತು ರಾಜಕಾರಣದಲ್ಲಿ ಗುರುತಿಸ್ಕೊಂಡಿರುವ ಸಂದೇಶ್ ನಾಗರಾಜ್, ತಮ್ಮ ಸಂದೇಶ್ ಫಿಲಂಸ್ ಹೆಸರಲ್ಲಿ ಚಿತ್ರ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸಿಡಿ ಲೇಡಿ ಶೀರ್ಷಿಕೆ ನೀಡಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಯಾವುದೇ ಟೈಟಲ್ ರಿಜಿಸ್ಟರ್ ಆಗಬೇಕಾದರೆ ಫಿಲ್ಮ್ ಚೇಂಬರ್ ನಲ್ಲಿ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಸಂದೇಶ್ ನಾಗರಾಜ್ ಸಿನಿಮಾ ನಿರ್ಮಾಣಗಳ ಜೊತೆಯಲ್ಲಿ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ.
ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳು ವರದಿಯಾದಾಗ ಮಾಧ್ಯಮಗಳಲ್ಲಿ ಹೆಚ್ಚು ಬಳಕೆಯಾದ ಪದಗಳನ್ನ ಶೀರ್ಷಿಕೆ ನೀಡುವಂತೆ ಹಲವರು ಅರ್ಜಿ ಸಲ್ಲಿಸಿದ್ದರು. ಅದೇ ರೀತಿ ಕೆಲವರು ಫನ್ನಿ ಟೈಟಲ್ ಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂದೇಶ್ ನಾಗರಾಜ್, ಕಥೆ ಚಿತ್ರಕಥೆ ಇನ್ನಷ್ಟೇ ಆಗಬೇಕಿದೆ. ಆದಷ್ಟು ಚಿತ್ರ ರೆಡಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
Kannada film to come soon on Lady seen in sex cd of Ramesh Jarkiholi. The film to be titled as CD Lady.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm