ಬ್ರೇಕಿಂಗ್ ನ್ಯೂಸ್
22-03-21 10:29 pm Mysore Correspondent ಕರ್ನಾಟಕ
ಮೈಸೂರು, ಮಾ.22: ಸೂಚನೆ ನೀಡಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಬೈಕ್ ಸವಾರನನ್ನು ಸಂಚಾರ ಪೊಲೀಸರು ಅಟ್ಟಿಸಿಕೊಂಡು ಹೋಗಿ ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಹಿಂಬದಿಯಿಂದ ಲಾರಿ ಹರಿದು ದಾರುಣ ಸಾವಿಗೀಡಾಗಿದ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರು ಉದ್ರಿಕ್ತಗೊಂಡು ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ.
ಮೈಸೂರು ಹೊರವಲಯದ ಹಿನಕಲ್ ರಿಂಗ್ ರೋಡ್ ನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ಈತನ ಜೊತೆ ಇದ್ದ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಘಟನೆ ನಡೆದ ಬೆನ್ನಿಗೇ ಸಾರ್ವಜನಿಕರು ಪೊಲೀಸರನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರ ವಾಹನವನ್ನು ಬ್ಯಾರಿಕೇಡ್‌ನಿಂದ ಹಾನಿಗೊಳಿಸಿ ಪಲ್ಟಿ ಮಾಡಿದ್ದಾರೆ.
ಗರುಡಾ ವಾಹನದ ಚಾಲಕ ಮಂಜುನಾಥ್, ವಿವಿಪುರಂ ಸಂಚಾರ ವಿಭಾಗದ ಎಎಸ್‌ಐ ಸ್ವಾಮಿನಾಯಕ್ ಅವರಿಗೆ ಜನರು ಥಳಿಸಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಘಟನೆಗೆ ಕಾರಣವಾದ ಎಎಸ್ಐ ಅನ್ನು ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
Mysore Two Traffic Policemen were brutally thrashed in Hinkal over death of a bike rider. Video goes viral on social media. Tensed moment created in Mysore.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm