ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm