ಬ್ರೇಕಿಂಗ್ ನ್ಯೂಸ್
25-03-21 02:12 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಮಾ 25: ಯುವತಿವೋರ್ವಳ ವೈಯಕ್ತಿಕ ವಿಡಿಯೋ, ಫೋಟೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬ್ಲ್ಯಾಕ್ಮೇಲ್ ಮಾಡಿರುವ ಪ್ರಕರಣವೊಂದು ನಗರದಲ್ಲಿ ಬೆಳಕಿಗೆ ಬಂದಿದೆ.
ನಗರದ ಯುವತಿವೋರ್ವಳ ನಗ್ನ ವಿಡಿಯೋ ಇಟ್ಟುಕೊಂಡು ವ್ಯಕ್ತಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಟೋ ಚಾಲಕನೋರ್ವ ಮನೆಗೆ ನುಗ್ಗಿ ಚಾಕು ತೋರಿಸಿ ಬೆದರಿಸಿ ಯುವತಿಯ ನಗ್ನ ವಿಡಿಯೋವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ. ಬಳಿಕ ವಿಡಿಯೋ ತೋರಿಸಿ 25 ಲಕ್ಷ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ವಿಡಿಯೋವನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಯುವತಿಯ ತಾಯಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕ ಅನಿಲ್ ರಾಜ್ ಎಂಬುವನ ವಿರುದ್ಧ ದೂರು ದಾಖಲಿಸಿದ್ದಾರೆ. ಈ ವ್ಯಕ್ತಿ ತನಗೆ ಪರಿಚಯವಿದ್ದು, ಈತನೇ ಈ ಕೃತ್ಯವೆಸಗಿದ್ದಾನೆ ಎಂದು ಯುವತಿಯ ತಾಯಿ ಹೇಳಿಕೆ ನೀಡಿದ್ದಾರೆ.
Hubli Nude video of girl shot and blackmailed for rs 25 lakhs. A complaint has been registered at the Hubli Police station.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm