ಬ್ರೇಕಿಂಗ್ ನ್ಯೂಸ್
25-03-21 08:08 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆಸಿರುವ ಮಹಾನಾಯಕನ ಹೆಸರನ್ನು ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ. ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯ ಸಂಗ್ರಹಿಸಿದ್ದು ಅದನ್ನು ಕೇಳಿದರೆ ನೀವು ಶಾಕ್ ಆಗ್ತೀರಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಡಿ ವಿಚಾರದಲ್ಲಿ ಎರಡನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿಯ ಕುರಿತ ಪ್ರಶ್ನೆಗೆ ಜಾರಕಿಹೊಳಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇರುವುದನ್ನು ಕಂಡುಕೊಂಡಿದ್ದೇನೆ. ನನ್ನ ವಿರುದ್ಧ ಹತ್ತು ಸೀಡಿ ಬಂದರೂ ಹೆದರಲ್ಲ. ಸೂಕ್ತ ಸಂದರ್ಭದಲ್ಲಿ ಇದರ ಹಿಂದಿರೋ ನಾಯಕರ ಹೆಸರನ್ನು ಬಹಿರಂಗ ಪಡಿಸುತ್ತೇನೆ, ಇವರನ್ನು ಜೈಲಿಗೆ ಹಾಕದೆ ಬಿಡಲ್ಲ ಎಂದು ಗುಡುಗಿದ್ದಾರೆ.
ನಾನು ತಪ್ಪು ಮಾಡಿಲ್ಲ. ನಾನು ನಿರ್ದೋಷಿಯಾಗಿ ಬರುತ್ತೇನೆ ಎಂದು ಹೇಳಿದ ಜಾರಕಿಹೊಳಿ, ವಿರೋಧ ಪಕ್ಷದ ಸಿದ್ದರಾಮಯ್ಯ ಬಗ್ಗೆ ಒಂದಷ್ಟು ಗೌರವ ಇತ್ತು. ಆದರೆ ನನ್ನ ಮೇಲೆಯೇ ಅತ್ಯಾಚಾರ ಕೇಸು ದಾಖಲಿಸಲು ಹೇಳಿದ್ದಾರೆ. ಈ ಹೇಳಿಕೆ ಕೇಳಿ, ಅವರ ಮೇಲಿದ್ದ ಗೌರವ ಅಷ್ಟೂ ಹೋಯಿತು ಎಂದಿದ್ದಾರೆ.
People will be shocked about the conspiracy in the sex cd scandal of me says Ramesh Jarkiholi. In a short while I am going to reveal it said the former Minister.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm