ಬ್ರೇಕಿಂಗ್ ನ್ಯೂಸ್
26-03-21 10:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ.26: ಬೆಳಗಾವಿ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆದ್ದೇ ಗೆಲ್ಲುವುದಾಗಿ ತೊಡೆ ತಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರುವುದು ಬೇಡ ಎಂದು ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರಂತೆ.
ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ಹೊರಬಿದ್ದ ಬಳಿಕ ಸಿಟ್ಟಾಗಿರುವ ಜಾರಕಿಹೊಳಿ ಬೆಂಬಲಿಗರು ಜಿಲ್ಲೆಯ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಆರೋಪಗಳು, ಆಕ್ರೋಶಗಳು ಕೇಳಿಬಂದಿದ್ದವು. ರಮೇಶ್ ಜಾರಕಿಹೊಳಿ ಕುಟುಂಬಸ್ಥರು ಕೂಡ ಸಿಟ್ಟಾಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಸೋದರ ಸತೀಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗುವುದಾಗಿ ಹೇಳಿದ್ದಾರೆ. ಆದರೆ, ಡಿಕೆಶಿ ಬೆಳಗಾವಿಗೆ ಬಂದರೆ ಪ್ರತಿಭಟನೆ ಎದುರಾಗಬಹುದೆಂಬ ಆತಂಕದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಡಿಕೆಶಿ ಬರದಿರುವುದು ಒಳ್ಳೆಯದು ಎಂದು ಸಲಹೆ ಮಾಡಿದ್ದಾರಂತೆ.
ಆದರೆ, ಕಾಂಗ್ರೆಸ್ ನಾಯಕರ ಸಲಹೆಯನ್ನು ನಿರಾಕರಿಸಿರುವ ಡಿಕೆಶಿ, ಸೋಮವಾರ ಬೆಳಗಾವಿಗೆ ತೆರಳಲು ಪ್ರವಾಸ ನಿಗದಿ ಪಡಿಸಿದ್ದಾರೆ. ಸೋಮವಾರದ ನಾಮಪತ್ರ ಸಂದರ್ಭದಲ್ಲಿ ಉಪಸ್ಥಿತಿ ಇರಬೇಕಾಗಿದ್ದರಿಂದ ಭಾನುವಾರ ಸಂಜೆಯೇ ಬೆಳಗಾವಿಗೆ ತೆರಳಲು ಡಿಕೆಶಿ ನಿರ್ಧರಿಸಿದ್ದಾರೆ.
The Karnataka Congress confirmed that its current MLA Satish Jarkiholi will contest the bye-election from the Belagavi Lok Sabha constituency. The decision was ratified in a statement issued by the party on Friday morning. Satish Jarkiholi is currently the MLA of Yamkanmardi constituency.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 01:37 pm
HK News Desk
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm