ಬ್ರೇಕಿಂಗ್ ನ್ಯೂಸ್
27-03-21 08:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಅತ್ತ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರೇಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಷಡ್ಯಂತ್ರದ ಹಿಂದಿರೋ ಮಹಾನಾಯಕನ ಹೆಸರನ್ನು ಯುವತಿಯ ಪೋಷಕರೇ ಹೇಳಿದ್ದಾರೆ. ಈ ವ್ಯಕ್ತಿ ರಾಜಕೀಯದಲ್ಲಿರಲು ನಾಲಾಯಕ್. ಗಾಂಡು ಮನುಷ್ಯ. ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲಿ, ತಕ್ಕ ಪೂಜೆ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಈತನೇ ಷಡ್ಯಂತ್ರ ಹೂಡಿದ್ದು. ಈ ರೀತಿಯ ವ್ಯಕ್ತಿ ರಾಜಕೀಯದಲ್ಲಿ ಇರಬಾರದು. ರಾಜಕೀಯ ನಿವೃತ್ತಿ ಪಡೆಯಲಿ. ಮುಂದಿನ ಬಾರಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ನನ್ನು ಸೋಲಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೀವಿ. ಅದಕ್ಕೆ ಕುಮಾರಸ್ವಾಮಿಯ ಸಹಕಾರ ಪಡೆದು ಹಣಕಾಸಿನ ನೆರವನ್ನೂ ಕೊಡುತ್ತೀನಿ. ಆತನನ್ನು ಸೋಲಿಸುವುದೇ ನನ್ನ ಗುರಿ ಎಂದು ಗುಡುಗಿದರು.

ನನ್ನ ಮುಂದಿನ ಹೋರಾಟವೇ ಡಿಕೆಶಿ ವಿರುದ್ಧ. ಕನಕಪುರದಲ್ಲಿ ಆತನನ್ನು ಸೋಲಿಸುವುದೇ ನನ್ನ ಹೋರಾಟ. ಡಿಕೆಶಿ ವಿರುದ್ಧವೂ ದೂರು ಕೊಡುತ್ತೇನೆ. ಈ ಪ್ರಕರಣದಲ್ಲಿ ಅವನನ್ನು ಬಂಧಿಸಬೇಕು, ನಾನು ಗಂಡಸು, ಆತ ಗಾಂ.. ಎಂದು ಏಕವಚನದಲ್ಲೇ ತೀವ್ರವಾಗಿ ವಾಗ್ದಾಳಿ ನಡೆಸಿದ್ರು.
Jarkiholi sex cd Woman's parents slam Congress's DK Shivakumar, saying he used her for 'dirty politics'.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm