ಬ್ರೇಕಿಂಗ್ ನ್ಯೂಸ್
28-03-21 05:41 pm Headline Karnataka News Network ಕರ್ನಾಟಕ
ಬೆಳಗಾವಿ ಮಾರ್ಚ್ 28: ರಾಜ್ಯದಲ್ಲಿ ಬಿಜೆಪಿ ಸರಕಾರದ ವಿರುದ್ಧ ಮಹಿಳೆಯರು ಕುದಿಯುತ್ತಿದ್ದಾರೆ. ಸಿಡಿದೆದ್ದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಗೆ ನುಡಿದಂತೆ ನಡೆಯಲು ಆಗಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರಕಾರದ ನೀತಿ, ವ್ಯವಸ್ಥೆಗೆಗಳ ಬಗ್ಗೆ ಜನರೇ ರೊಚ್ಚಿಗೆದ್ದಿದ್ದಾರೆ. 15 ಲಕ್ಷ ಕೊಡ್ತೇನಿ ಅಂದ್ರು ಹದಿನೈದು ಪೈಸೆನೂ ಕೊಡಲಿಲ್ಲ. ಗ್ಯಾಸ್ ಬೆಲೆ ಏರಿಕೆಗೆ ಹೆಣ್ಣು ಮಕ್ಕಳು ಕುದಿಯುತ್ತಿದ್ದಾರೆ ಎಂದು ಅವರು ಹೇಳಿದರು .
ಬೆಳಗಾವಿ ಉಪಚುನಾವಣೆ ಆಕಸ್ಮಿಕವಾಗಿ ಬಂದಿದೆ.ಈ ಚುನಾವಣೆ ಬರಬಾರದಿತ್ತು. ಸುರೇಶ್ ಅಂಗಡಿ ಅವರ ಅಕಾಲಿಕ ಮರಣ ಈ ಚುನಾವಣೆ ತಂದಿದೆ. ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಇಡೀ ಕ್ಷೇತ್ರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ. ನಾವೆಲ್ಲರೂ ಸೇರಿ ಒಂದೇ ಒಂದು ಅಭ್ಯರ್ಥಿಯನ್ನು ಸೂಚಿಸಿದ್ದೇವೆ. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಜನ ಬೆಂಬಲವಾಗಿ ನಿಂತಿದ್ದಾರೆ ಎಂದರು.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm