ಬ್ರೇಕಿಂಗ್ ನ್ಯೂಸ್
29-03-21 09:57 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಮುಂದಿನ 15 ದಿನಗಳ ಕಾಲ ಪ್ರತಿಭಟನೆ, ಧರಣಿ, ರಾಜಕೀಯ ಸಮಾವೇಶ ರದ್ದುಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಿ, ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ಎಲ್ಲ ಅರ್ಹ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳಬೇಕು. ಆ ಮೂಲಕ ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸುವಂತೆ ಸಭೆಯಲ್ಲಿ ಸಿಎಂ ಮನವಿ ಮಾಡಿದರು.
ಶಿಕ್ಷಕರಿಗೂ ಕೋವಿಡ್ ಲಸಿಕೆ ಹಾಕಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಇನ್ನು 15 ದಿವಸ ಪ್ರತಿಭಟನೆ, ಧರಣಿಗಳಿಗೆ ಅವಕಾಶವಿಲ್ಲ. ಯಾವುದೇ ರೀತಿಯ ಲಾಕ್ ಡೌನ್ ಮಾಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
In light of the surge in COVID-19 cases in Bengaluru, Karnataka Chief Minister BS Yediyurappa on Monday called for a meeting to discuss the matter with minister and other government officials.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm