ಬ್ರೇಕಿಂಗ್ ನ್ಯೂಸ್
29-03-21 10:50 pm Headline Karnataka News Network ಕರ್ನಾಟಕ
ಕುಂದಾಪುರ, ಮಾ.29: ಇಲ್ಲಿನ ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು, ನಾಲ್ವರು ಮಕ್ಕಳು ಸಹಿತ ಐವರು ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.
ಕೆಮ್ಮಣ್ಣು ಗ್ರಾಮ ಹೂಡೆ ನಿವಾಸಿ ಸಿಬ್ಗತುಲ್ಲಾ ಎಂಬವರ ಪತ್ನಿ ಸುಹಾನ(30) ಮೃತರು. ಸಿಬ್ಗತುಲ್ಲಾ ಮತ್ತು ಅವರ ಮಕ್ಕಳಾದ ಸಾಹಿಮ್ (7), ಸಿದ್ರಾ(4), ಮನ್ಹಾ (2) ಮತ್ತು ಮೂರು ತಿಂಗಳ ಮರಿಯಮ್ ಗಾಯಗೊಂಡವರು.
ಪತ್ನಿಯ ಮನೆಯಾದ ಭಟ್ಕಳದಿಂದ ಹೂಡೆಗೆ ಬರುತ್ತಿದ್ದಾಗ, ಸಿಬ್ಗತುಲ್ಲಾ ಚಲಾಯಿಸುತ್ತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಸುಹಾನ ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಅದೇ ರೀತಿ ಕಾರಿನಲ್ಲಿದ್ದ ನಾಲ್ವರು ಮಕ್ಕಳು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic road accident a woman was killed in Kundapur. Fortunately, the kids and husband survied with Minor Injuries.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm