ಬ್ರೇಕಿಂಗ್ ನ್ಯೂಸ್
01-04-21 10:53 am Headline Karnataka News Network ಕರ್ನಾಟಕ
ಮೈಸೂರು, ಎ.1 : ಜಿಲ್ಲೆಯ ನಂಜನಗೂಡು ತಾಲೂಕಿನ ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.
ಹತ್ತಾರು ಎಕರೆಯಲ್ಲಿದ್ದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ. ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ.

ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆಗಳು ಮತ್ತು ಕೃಷ್ಣ ಮೃಗಗಳು ಪರದಾಡುತ್ತಿರುವ ಕರುಣಾಜಕನ ದೃಶ ವಿಡಿಯೋದಲ್ಲಿ ಸೆರೆಯಾಗಿದೆ. ಗ್ರಾಮದ ಹೊರವಲಯದಲ್ಲಿ ಕಟ್ಟೆ ಮಾದೇಶ್ವರ ದೇವಸ್ಥಾನದ ಬಳಿಯ ಹಳ್ಳವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಳೆದ 2 ತಿಂಗಳಲ್ಲಿ ಈ ಪ್ರದೇಶದಲ್ಲಿ 5 ಬಾರಿ ಅರಣ್ಯ ಭಾಗಕ್ಕೆ ಬೆಂಕಿ ತಾಗಿದೆ. ಇದೀಗ ಬಿರುಬೇಸಿಗೆ ಹೆಚ್ಚಾಗಿದೆ. ಹಾಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಆತಂಕ ಮತ್ತಷ್ಟು ಹೆಚ್ಚಾಗಿದೆ.
Mysore Fire in Konanur forest area deers and other animals panic. Acres of the forest area has been destroyed.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm