ಬ್ರೇಕಿಂಗ್ ನ್ಯೂಸ್
01-04-21 01:45 pm Headline Karnataka News Network ಕರ್ನಾಟಕ
ವಿಜಯಪುರ: ಇಂಡಿ ನಗರದ ಅಮರ್ ಹೋಟೆಲ್ ಮಾಲೀಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಣೇಶ್ ಆತ್ಮಹತ್ಯೆಗೆ ಶರಣಾದ ಹೋಟೆಲ್ ಉದ್ಯಮಿ.
ಮಂಗಳೂರು ಮೂಲದವರಾಗಿರುವ ಗಣೇಶ್, ಇಂಡಿಯಲ್ಲಿ ಹೋಟೆಲ್ ನಡೆಸುತ್ತಿದ್ದರು. 30 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡು ಬಾಡಿಗೆ ಕಟ್ಟಡದಲ್ಲಿ ಹೋಟೆಲ್ ಮತ್ತು ಲಾಡ್ಜಿಂಗ್ ಆರಂಭಿಸಿದ್ದರು. ಕೋವಿಡ್ ಕಾರಣದಿಂದ ಹೋಟೆಲ್ ಉದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದ್ದರಿಂದ ಗಣೇಶ್ ಆರ್ಥಿಕ ಸಂಕಷ್ಟದಲ್ಲಿದ್ದರು ಎನ್ನಲಾಗಿದೆ.
ಹೋಟೆಲ್ ನಡೆಸಲು ಪಡೆದ ಸಾಲ ಹಿಂದಿರುಗಿಸಲಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangaluru origin hotel owner ends life in Vijayapura due to financial loss after Covid lockdown. It is said he had debt of 30 lakhs.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm