ಬ್ರೇಕಿಂಗ್ ನ್ಯೂಸ್
07-04-21 12:06 pm Headline Karnataka News Network ಕರ್ನಾಟಕ
ಕಾರವಾರ,ಎ.7:ಕೋವಿಡ್ ಲಸಿಕೆ ಪಡೆದ 24 ವಿದ್ಯಾರ್ಥಿಗಳು ಸೇರಿ ಒಟ್ಟು 27 ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ನಗರದ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳಲ್ಲಿ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಕಾಣಿಸಿಕೊಂಡಿತ್ತು. ಬಳಿಕ ಅವರ ಸಂಪರ್ಕಕ್ಕೆ ಬಂದವರ ಸ್ವಾಬ್ ಟೆಸ್ಟ್ ನಡೆಸಿದಾಗ 27 ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದೆ. ಇವರ ಪೈಕಿ, 24 ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದು ಅವರಿಗೂ ಸೋಂಕು ಕಾಣಿಸಿಕೊಂಡಿದ್ದು ಅಚ್ಚರಿ ಮೂಡಿಸಿದೆ.
ಕಾಲೇಜಿನಲ್ಲಿ ಅತೀ ಹೆಚ್ವು ವಿದ್ಯಾರ್ಥಿಗಳಿಗೆ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಹೊರತುಪಡಿಸಿ 450 ಪ್ರಥಮ ಹಾಗೂ ದ್ವಿತೀಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.
ಜಿಲ್ಲೆಯಲ್ಲಿ ಇಂದು ಒಟ್ಟು 66 ಜನರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
Karwar 27 medical students tested positive for the covid even after vaccination. The college has been sealed down and holiday has been granted.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm