ಬ್ರೇಕಿಂಗ್ ನ್ಯೂಸ್
07-04-21 12:55 pm Headline Karnataka News Network ಕರ್ನಾಟಕ
ಬೆಳಗಾವಿ, ಏಪ್ರಿಲ್ 7: ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರಿಕ್ಷೆಯಲ್ಲಿ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು..

ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಕರೆದುಕೊಂಡು ಬಂದರು. ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಹೋಂ ಕ್ವಾರಂಟೈನ್ ಆಗಲಿದ್ದಾರೆ.
ಸಿಡಿ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದು, ಈಗಾಗಲೇ ಅವರಿಗೆ ನೋಟಿಸ್ ಸಹ ನೀಡಲಾಗಿದೆ. ವೈದ್ಯರ ಸಲೆ ಮೇರೆಗೆ ಇನ್ನೂ ವಿಶ್ರಾಂತಿ ಪಡೆಬೇಕಾಗಿದ್ದು, ಕಾಲಾವಕಾಶ ಕೋರಿ ನಂತರ ಸಿಡಿ ಪ್ರಕರಣದ ಎಸ್ಐಟಿ ವಿಚಾರಣೆಗೆ ಹಾಜರಾಗಬಹುದು. ಇನ್ನಷ್ಟೇ ಅದರ ಬಗ್ಗೆ ಮಾಹಿತಿ ಸಿಗಬೇಕಿದೆ.
Read: ಸಿ.ಡಿ ಕೇಸ್ ; ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm