ಮಂಗಳೂರು, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ; ಸಿಎಂ ಘೋಷಣೆ

08-04-21 09:40 pm       Headline Karnataka News Network   ಕರ್ನಾಟಕ

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇದೇ ಶನಿವಾರ (ಏಪ್ರಿಲ್ 10) ರಾತ್ರಿಯಿಂದ ಮುಂದಿನ 10 ದಿನಗಳ ಅವಧಿಗೆ ಕೊರೊನಾ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. 

ಬೆಂಗಳೂರು, ಏ 8: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇದೇ ಶನಿವಾರ (ಏಪ್ರಿಲ್ 10) ರಾತ್ರಿಯಿಂದ ಮುಂದಿನ 10 ದಿನಗಳ ಅವಧಿಗೆ ಕೊರೊನಾ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. 

ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸಭೆ ನಡೆದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಏಪ್ರಿಲ್ 10ರಿಂದ 20ರವರೆಗೆ ನೈಟ್​ ಕೊರೊನಾ ಕರ್ಫ್ಯೂ ಜಾರಿಯಲ್ಲಿರಲಿದೆ.

Delhi night curfew guidelines: Delhi government releases detailed  guidelines for night curfew | Delhi News - Times of India

ಬೆಂಗಳೂರು ನಗರ, ಮೈಸೂರು, ಉಡುಪಿ, ಮಣಿಪಾಲ, ತುಮಕೂರು, ಉತ್ತರ ಕನ್ನಡ, ಮಂಗಳೂರು, ಬೀದರ್, ಬಳ್ಳಾರಿ, ಕಲಬುರಗಿ ಜಿಲ್ಲೆಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದೆ.

Corona Night curfew imposed in 8 districts of Karnataka including Mangalore and Udupi orders CM B. S. Yediyurappa.