ಬ್ರೇಕಿಂಗ್ ನ್ಯೂಸ್
10-04-21 08:49 am Headline Karnataka News Network ಕರ್ನಾಟಕ
ಕುಂದಾಪುರ, ಎ.10: ಬೇಟೆಗಾಗಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ಯೊಂದನ್ನು ಕುಂದಾಪುರ ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಂದಾಪುರ ತಾಲೂಕಿನ ಸೌಕೂರು ದೇವಸ್ಥಾನದ ಬಳಿ ನಡೆದಿದೆ.
ಸೌಕೂರು ದೇವಸ್ಥಾನ ಸಮೀಪದ ನಿವಾಸಿ ಅಶೋಕ್ ದೇವಾಡಿಗ ಎಂಬವರ 30 ಅಡಿ ಆಳದ ಬಾವಿಗೆ ಚಿರತೆ ಬಿತ್ತೆನ್ನಲಾಗಿದೆ. ಈ ಬಗ್ಗೆ ಗಮನಿಸಿದ ಮನೆಯವರು ಕೂಡಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ನೇರಳಕಟ್ಟೆಯ ಅಧಿಕಾರಿ ಮತ್ತು ಸಿಬ್ಬಂದಿ ಚಿರತೆ ರಕ್ಷಣೆಯ ಕಾರ್ಯಾ ಚರಣೆಗೆ ಇಳಿದರು.
ಬಾವಿಗೆ ಬುಟ್ಟಿ ಇಳಿಸಿ ಚಿರತೆಯನ್ನು ಅದರ ಮೇಲೆ ಕೂರುವಂತೆ ಮಾಡಲಾಯಿತು. ಬಳಿಕ ಬೋನನ್ನು ಬಾವಿಗೆ ಇಳಿಸಿ ಚಿರತೆ ಅದರೊಳಗೆ ಹೋಗುವಂತೆ ಮಾಡಲಾಯಿತು. ನಂತರ ಬೋನನ್ನು ಮೇಲಕ್ಕೆತ್ತಿ, ಚಿರತೆಯನ್ನು ಸುರಕ್ಷಿತ ವಾಗಿ ಅರಣ್ಯಕ್ಕೆ ಬಿಡಲಾಯಿತು. ಅಂದಾಜು 2 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leopard rescued from 30 feet deep well in kundapura. The leopard which came to city for hunt fell into deep well.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm