ಬ್ರೇಕಿಂಗ್ ನ್ಯೂಸ್
10-04-21 07:42 pm Headline Karnataka News Network ಕರ್ನಾಟಕ
ಬೆಂಗಳೂರು, ಎ 10: ಮತ್ತುಬರಿಸುವ ಜ್ಯೂಸ್ ಕುಡಿಸಿ ಮಾಡೆಲ್ ಮೇಲೆ ಪ್ರಿಯತಮನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ವೈರಲ್ ಮಾಡುತ್ತೀನಿ ಅಂತ ಬೆದರಿಸಿ 18 ಬಾರಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಖಾಸಗಿ ಫೋಟೋ, ವಿಡಿಯೋಗಳನ್ನ ತಂದೆ-ತಾಯಿಗೆ ತೋರಿಸ್ತೀನಿ ಎಂದು ಆರೋಪಿ ಬೆದರಿಕೆ ಹಾಕುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಆರೋಪಿ ಪ್ರಮೋದ್ ಎಂಬಾತ ಖಾಸಗಿ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೀನಿ ಅಂತಾ ಬೆದರಿಕೆ ಹಾಕಿ ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ನೊಂದ ಯುವತಿ ಯಶವಂತಪುರ ಠಾಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಆರೋಪಿ ಪ್ರಮೋದ್ ಕಳೆದ ವರ್ಷ ಯುವತಿಯ ಹಿಂದೆ ಬಿದ್ದು, ಪ್ರೀತಿಸುತ್ತಿದ್ದ. ಫೇಸ್ಬುಕ್ ಮೂಲಕ ಮಾಡೆಲ್ ಯುವತಿಯನ್ನು ಸಂಪರ್ಕಿಸಿ ಮೊಬೈಲ್ ನಂಬರ್ ಪಡೆದಿದ್ದನಂತೆ. ಮಾತಾಡಬೇಕು ಬಾ ಅಂತಾ ಯಶವಂತಪುರ ಬಳಿಯ ಲಾಡ್ಜ್ಗೆ ಕರೆಸಿ ಯುವತಿಗೆ ಮತ್ತುಬರುವ ಜ್ಯೂಸ್ ನೀಡಿದ್ದಾನೆ. ನಂತರ ಯುವತಿ ಜೊತೆಗಿನ ಖಾಸಗಿ ಫೋಟೋಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ. ಅಲ್ಲದೇ ಸಂತ್ರಸ್ತ ಮಾಡೆಲ್ ಯುವತಿಯನ್ನು ಬ್ಲ್ಯಾಕ್ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಕರೆದಾಗಲೆಲ್ಲ ಬರಬೇಕು, ಇಲ್ಲದಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಸಂತ್ರಸ್ತ ಮಾಡೆಲ್ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.
A Model has been repeatedly raped by boyfriend and blackmailed of intimate photos to be uploaded on socila media. A case filed in Yeshwantpur police station.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm