ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm