ಬ್ರೇಕಿಂಗ್ ನ್ಯೂಸ್
12-04-21 04:17 pm Headline Karnataka News Network ಕರ್ನಾಟಕ
ಬೀದರ್, ಏಪ್ರಿಲ್ 12: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್‌ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.

Lockdown is for sure if public break covid rules said karnataka CM Yediyurappa in Bidar to Media Persons.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm