ಬ್ರೇಕಿಂಗ್ ನ್ಯೂಸ್
23-08-20 10:58 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 23: ರಾಜ್ಯದಲ್ಲಿ ರವಿವಾರ 5,938 ಹೊಸ ಕೊರೋನ ಪ್ರಕರಣಗಳು ದೃಢಪಟ್ಟಿವೆ. 68 ಜನರು ಸೋಂಕಿಗೆ ಬಲಿಯಾಗಿದ್ದು, 4,996 ಜನರು ಗುಣಮುಖರಾಗಿದ್ದಾರೆ.
ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 2,77,814ಕ್ಕೆ ತಲುಪಿದೆ. 787 ಸೋಂಕಿತರು ಐಸಿಯುನಲ್ಲಿದ್ದಾರೆ.
ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 4,683ಕ್ಕೆ ತಲುಪಿದ್ದು, ಅನ್ಯ ಕಾರಣದಿಂದ 16 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣಗಳ ಸಂಖ್ಯೆ 83,551ಕ್ಕೆ ಏರಿಕೆಯಾಗಿದ್ದು, ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
68 ಸೋಂಕಿತರು ಬಲಿ: ಬಾಗಲಕೋಟೆ, ಉತ್ತರ ಕನ್ನಡ, ಯಾದಗಿರಿ ತಲಾ 1, ಬಳ್ಳಾರಿ-7, ಬೆಳಗಾವಿ, ಉಡುಪಿ ತಲಾ- 2, ಬೆಂಗಳೂರು ನಗರ-5, ಚಾಮರಾಜನಗರ-1, ಚಿಕ್ಕಬಳ್ಳಾಪುರ-2, ಚಿತ್ರದುರ್ಗ-3, ದಕ್ಷಿಣ ಕನ್ನಡ, ತುಮಕೂರು ತಲಾ-5, ದಾವಣಗೆರೆ-2, ಧಾರವಾಡ, ಹಾಸನ ತಲಾ-3, ಹಾವೇರಿ, ಶಿವಮೊಗ್ಗ, ವಿಜಯಪುರ ತಲಾ-4, ಕಲಬುರ್ಗಿ, ಕೋಲಾರ ತಲಾ 2, ಕೊಪ್ಪಳ 5, ಮಂಡ್ಯ, ರಾಯಚೂರು ಜಿಲ್ಲೆಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm