ಬ್ರೇಕಿಂಗ್ ನ್ಯೂಸ್
14-04-21 07:47 pm Headline Karnataka News Network ಕರ್ನಾಟಕ
ಭಟ್ಕಳ, ಎ.14 : ಶಾಲಾ ಬಾಲಕಿಯನ್ನು ಪ್ರೀತಿಯ ನಾಟಕವಾಡಿ ಬೆಂಗಳೂರಿಗೆ ಕರೆದೊಯ್ದು ಲೈಂಗಿಕವಾಗಿ ದುರ್ಬಳಕೆ ಮಾಡಿದ ಆರೋಪದಲ್ಲಿ ಯುವಕನನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಚಿತ್ರಾಪುರ ಬಡ್ಡುಕುಳಿ ನಿವಾಸಿ ಅಕ್ಷಯ (23) ಬಂಧಿತ ಆರೋಪಿ. ಈತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲಾ ಬಾಲಕಿಯ ನಾಪತ್ತೆ ಕುರಿತಂತೆ ಪ್ರಕರಣ ದಾಖಲಾಗಿತ್ತು. ಕಾರ್ಯಪ್ರವೃತ್ತರಾದ ಪೊಲೀಸರು ಬಾಲಕಿಯನ್ನು ಬೆಂಗಳೂರಿನಿಂದ ಪತ್ತೆಹಚ್ಚಿ ಕರೆತಂದಿದ್ದರು. ನಂತರ ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಆತ ಬಾಲಕಿಯನ್ನು ಲೈಂಗಿಕ ಸಂಪರ್ಕ ಬೆಳೆಸಿರುವುದು ತಿಳಿದು ಬಂದಿದ್ದು ಪೊಲೀಸರು ಪೊಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.
A boy duped girl in the name of love took her to Bangalore and sexually harassed her. A case has been filed and the boy has been arrested by Bhatkal Police. The arrested has been identified as Akashya (23).
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm