ಬ್ರೇಕಿಂಗ್ ನ್ಯೂಸ್
15-04-21 10:43 am Headline Karnataka News Network ಕರ್ನಾಟಕ
ಕೊಡಗು,ಎ.15: ಸಮೀಪದ ಕೆದಕಲ್ ಬಳಿ, ಲಾರಿ ಹಾಗೂ ಕಾರಿನ ನಡುವೆ ಗುರುವಾರ ನಸುಕಿನಲ್ಲಿ ಅಪಘಾತ ಸಂಭವಿಸಿ ಎರಡು ವಾಹನಗಳು ಹೊತ್ತಿ ಉರಿದಿವೆ. ಲಾರಿ ಹಾಗೂ ಕಾರು ಸಂಪೂರ್ಣ ಸುಟ್ಟು ಕರಕಲಾಗಿವೆ.
ಲಾರಿಯಲ್ಲಿ ಟೈಯರ್ ತುಂಬಿದ್ದರಿಂದ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿಕೊಂಡಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೂರು ಅಗ್ನಿ ಶಾಮಕ ದಳದ ವಾಹನಗಳಲ್ಲಿ ಬಂದ ಸಿಬ್ಬಂದಿ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.
ಈ ಅವಘಡದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಂಟಿಕೊಪ್ಪ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Both Truck and Car catch fire after an accident in Kodagu, Madikeri. A case has been reported at the local police station.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm