ಬ್ರೇಕಿಂಗ್ ನ್ಯೂಸ್
16-04-21 10:52 am Headline Karnataka News Network ಕರ್ನಾಟಕ
ಕಲಬುರ್ಗಿ, ಎ.16 : ರಾತ್ರಿ ಕರ್ಫ್ಯೂ ಜೊತೆಗೆ ಜನತಾ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್‌ಡೌನ್ ಮಾಡಬೇಕೇ ಎನ್ನುವ ಬಗ್ಗೆ ಎ.18ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಬೆಂಗಳೂರಿಗೆ ವಾಪಾಸ್ಸಾಗುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಿಢೀರನೇ ಲಾಕ್‌ಡೌನ್ ಅಥವಾ ವಾರಾಂತ್ಯ ಲಾಕ್‌ಡೌನ್ ಘೋಷಣೆ ಮಾಡುವುದಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳ ಮುಖಂಡರ ಸಲಹೆ, ಸೂಚನೆಗಳು ಅಗತ್ಯ. ಹಾಗಾಗಿ ಸಭೆಯ ನಂತರವೇ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.

"ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸೋಂಕು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಮಾದರಿಯ ಕ್ರಮಗಳನ್ನು ಅನುಸರಿಸಲು ಚಿಂತನೆ ನಡೆದಿದೆ. ಲಾಕ್‌ಡೌನ್ ಜಾರಿ ಆಗಲಿ ಅಥವಾ ಬಿಡಲಿ. ನೀವು ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸ್ ಹಾಗೂ ಆರೋಗ್ಯ ಇಲಾಖೆಗೆ ನಾನು ಸೂಚಿಸಿದ್ದೇನೆ ಎಂದಿದ್ದಾರೆ ಸಚಿವರು.
Rapid rise in covid cases decision of lockdown in Karnataka to be taken soon after the meeting with all minsters said Home Minister Bommai in Kalaburgi.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm