ಬ್ರೇಕಿಂಗ್ ನ್ಯೂಸ್
16-04-21 08:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ರಾಜ್ಯದಲ್ಲಿ ಉಪ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವುದು ಕಂಡುಬಂದಿದೆ. ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ.
ವಿಡಿಯೋ ಜೊತೆಗೆ ಝಣ ಝಣ ಕಾಂಚಾಣ, ಇದು ಬಿಜೆಪಿಯ ಲಾಂಛನ, ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲುತ್ತಿದೆ. ರಾಜಾರೋಷಣವಾಗಿ ಇಷ್ಟೆಲ್ಲ ನಡೆಯುತ್ತಿದ್ದರೂ, ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆಯೇ ಎಂದು ಪ್ರಶ್ನೆ ಮಾಡಿದೆ.
ಇನ್ನೊಂದು ವಿಡಿಯೋ ಷೇರ್ ಮಾಡಿದ್ದು, ಅದರಲ್ಲಿ ಹಣ ಹಂಚಿದ ಬಿಜೆಪಿ ಕಾರ್ಯಕರ್ತನನ್ನು ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ರಕ್ಷಣೆ ಮಾಡಲು ಬಂದಿದ್ದಾರೆ. ಹಣ ಹಂಚಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯ ಕೈವಾಡ ಇರುವುದು ಸ್ಪಷ್ಟವಾಗಿದೆ. ಕೂಡಲೇ ಇವರ ಉಮೇದುವಾರಿಕೆಯನ್ನು ರದ್ದುಗೊಳಿಸಿ ಎಂದು ಕಾಂಗ್ರೆಸ್ ಚುನಾವ
ಝಣ ಝಣ ಕಾಂಚಾಣ
— Karnataka Congress (@INCKarnataka) April 16, 2021
ಭ್ರಷ್ಟಾಚಾರವೇ ಬಿಜೆಪಿ ಲಾಂಛನ
ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ @BJP4Karnataka ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ.
ರಾಜಾರೋಷವಾಗಿ ಇಷ್ಟೆಲ್ಲಾ ಅಕ್ರಮಗಳು ನಡೆದರೂ @ceo_karnataka ಕಣ್ಣು ಮುಚ್ಚಿ ಕುಳಿತಿರುವುದನ್ನು ನೋಡಿದ ಜನತೆಗೆ ಅಕ್ರಮದಲ್ಲಿ ಆಯೋಗವೂ ಶಾಮಿಲಾಗಿದೆಯೇ ಎಂಬ ಅನುಮಾನ ಮೂಡುವುದು ಸಹಜ. pic.twitter.com/WpWOko3viZ
Congress releases video on Twitter of bjp circulating money for by elections.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
13-02-25 10:08 am
Mangalore Correspondent
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm