ಬ್ರೇಕಿಂಗ್ ನ್ಯೂಸ್
19-04-21 01:13 pm Headline Karnataka News Network ಕರ್ನಾಟಕ
ಕಾಸರಗೋಡು, ಎ.19 : ಬಸ್ಸಿಗೆ ಬೈಕ್ ಡಿಕ್ಕಿಯಾಗಿ ಸವಾರ ಯುವಕ ಮೃತಪಟ್ಟ ಘಟನೆ ಮಂಜೇಶ್ವರದ ಹೊಸಂಗಡಿ ಪೇಟೆಯಲ್ಲಿ ನಡೆದಿದೆ.
ಮೃತರನ್ನು ಪೈವಳಿಕೆ ಬೀಡುಬೈಲ್ ನಿವಾಸಿ ಶಶಿಧರ ( 26) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಕೆ ಎಸ್ ಆರ್ ಟಿ ಸಿ ಬಸ್ಸು ಡಿಕ್ಕಿಯಾಗಿದೆ. ಇನ್ನೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಬಸ್, ಬೈಕಿಗೆ ಡಿಕ್ಕಿ ಹೊಡಿದಿದೆ ಎನ್ನಲಾಗುತ್ತಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಶಿಧರ ಅವರನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ಆಗಲೇ ಮೃತಪಟ್ಟಿದ್ದರು. ಮಂಜೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ . ಅಪಘಾತಕ್ಕೆ ಕಾರಣವಾದ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
In a tragic incident a 26yr-old boy was killed after his bike was rammed by a bus in Hosaangdi in Kasargod.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm