ಬ್ರೇಕಿಂಗ್ ನ್ಯೂಸ್
19-04-21 05:42 pm Headline Karnataka News Network ಕರ್ನಾಟಕ
ಬೆಂಗಳೂರು,ಎ.19: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ಹೆಜ್.ಜೆ. ರಮೇಶ್ (53) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮಡಿವಾಳದ ಸಮೀಪದ ಸೆಂಟ್ ಜಾನ್ಸ್ ಚಿಕಿತ್ಸೆ ಪಡೆಯುತ್ತಿದ್ದರು. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ರಮೇಶ್ ಸಾವಿಗೀಡಾಗಿದ್ದಾರೆ.
ಹೆಜ್.ಜೆ. ರಮೇಶ್ ಅವರು 8 ವರ್ಷಗಳಿಂದ ಎಸ್ ಸುರೇಶ್ ಕುಮಾರ್ ಅವರ ಜೊತೆ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರೇ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ HJ ರಮೇಶ್ ಇನ್ನಿಲ್ಲ. ರಮೇಶ್ ಸುಮಾರು 8 ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ ಎಂದು ಸಚಿವ ಸುರೇಶ್ ಕುಮಾರ್ ಶ್ರದ್ದಾಂಜಲಿ ಅರ್ಪಿಸಿದ್ದಾರೆ.
Karnataka education minister Suresh Kumar personal secretary dies of covid by no oxygen. The deceased has been identified as Ramesh (53).
19-01-25 08:30 pm
Bangalore Correspondent
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
Sp Belagavi, Minister Laxmi Hebbalkar car acc...
15-01-25 09:17 pm
ಮುಡಾ ಪ್ರಕರಣ ; ಸಿಬಿಐ ತನಿಖೆ ಕೋರಿದ್ದ ಅರ್ಜಿ ಜ.27ಕ...
15-01-25 08:22 pm
19-01-25 08:17 pm
HK News Desk
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
18-01-25 09:27 pm
Mangalore Correspondent
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
Mangalore court, Rape, Crime: ಇನ್ಸ್ಟಾಗ್ರಾಮ್ ನ...
17-01-25 10:58 pm
Ullal News, Mangalore: ಸೋಮೇಶ್ವರ ; ಬಾಡಿಗೆ ಮನೆಯ...
17-01-25 10:50 pm
19-01-25 07:52 pm
HK News Desk
Bangalore crime, cyber Fruad: ಸೈಬರ್ ವಂಚಕರ ಹೊಸ...
19-01-25 12:13 pm
Mangalore Kotekar bank robbery, Update, Crime...
18-01-25 10:47 pm
Sullia, Mangalore crime: ಸುಳ್ಯ ; ಕುಡಿದ ಅಮಲಿನಲ...
18-01-25 10:28 am
Kotekar Bank Robbery, Latest Update, Mangalor...
17-01-25 07:58 pm