ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್‌ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.
ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm