ಬ್ರೇಕಿಂಗ್ ನ್ಯೂಸ್
25-04-21 09:48 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಎ 25 : ಕಳ್ಳತನ ಪ್ರಕರಣದಲ್ಲಿ ಎರಡು ಬಾರಿ ಜೈಲು ವಾಸ ಅನುಭವಿಸಿದ್ದ ವ್ಯಕ್ತಿಯೋರ್ವ ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ನೇಣಿಗೆ ಶರಣಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಹಿರೇಬಿದನೂರು ಬಳಿಯ ಉತ್ತರ ಪಿನಿಕಿನಿ ನದಿ ಭಾಗದಲ್ಲಿ ನಡದಿದೆ.
ತಾಲೂಕಿನ ವೇದಲವೇಣಿ ಗ್ರಾಮದ ಶಿವಾನಂದ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ದ್ವಿಚಕ್ರ ವಾಹನ ಕಳ್ಳತನದ ಆರೋಪದಲ್ಲಿ 2 ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ.
ಕೊರೊನಾ ಪಾಸಿಟಿವ್ ವರದಿ ಬಂದಿರುವ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ ಆತನಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೂಚಿಸಿದ್ದಾರೆ.
ಆದರೆ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಾನಂದ್ ನಾಪತ್ತೆಯಾಗಿದ್ದ. ಬಳಿಕ ಶಿವಾನಂದ್ ಮನೆ ಬಳಿ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದರೂ ಆತ ಸಿಕ್ಕಿರಲಿಲ್ಲ. ಆದರೆ, ಇದೀಗ ಶಿವಾನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ನಗರ ಠಾಣೆಯ ಪಿಎಸ್ಐ ಪ್ರಸನ್ನ ಕುಮಾರ್ ಭೇಟಿ ನೀಡಿ ಮೃತದೇಹವನ್ನು ಸಾರ್ವಜನಿಕ ಶವಾಗಾರಕ್ಕೆ ಸ್ಥಳಾಂತರಿಸಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikballapur 24-year-old youth commits suicide after he was tested positive for covid 19. The deceased has been identified as Shivanand (24).
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm