ಬ್ರೇಕಿಂಗ್ ನ್ಯೂಸ್
26-04-21 12:19 pm Headline Karnataka News Network ಕರ್ನಾಟಕ
Photo credits : Vijayavani
ಮಂಡ್ಯ,ಏ. 26: ನೇಣು ಬಿಗಿದುಕೊಂಡು ಕೊರೊನಾ ಸೋಂಕಿತನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಜೈ ಕುಮಾರ್ (48) ಮೃತ ವ್ಯಕ್ತಿ. ಏ.21ರಿಂದ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ಈತ ಇಂದು ಬೆಳಿಗ್ಗೆ ಆಸ್ಪತ್ರೆ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಶ್ರೀರಂಗಪಟ್ಟಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಈ ಘಟನೆ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a covid patient has committed suicide inside the government hospital in Mandya.
30-10-24 07:54 pm
Bangalore Correspondent
ರಾಕಿ ಭಾಯ್ ಸಿನಿಮಾ 'ಟಾಕ್ಸಿಕ್'ಗಾಗಿ ನೂರಾರು ಮರಗಳ ಮ...
30-10-24 02:02 pm
Chikkamagaluru accident, Hassan: ಚಿಕ್ಕಮಗಳೂರು...
30-10-24 12:18 pm
Actor Darshan Bail, Released, Murder: ಕೊನೆಗೂ...
30-10-24 11:55 am
ರೈತರ ಜಮೀನಿಗೆ ವಕ್ಫ್ ನೋಟಿಸ್ ; ವಿಜಯಪುರದಲ್ಲಿ ತೀವ್...
29-10-24 11:02 pm
29-10-24 08:23 pm
HK News Desk
ಕಾಞಂಗಾಡ್ ; ತೈಯ್ಯಂ ಉತ್ಸವಕ್ಕೂ ಮುನ್ನ ಪಟಾಕಿ ದುರಂತ...
29-10-24 12:01 pm
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
30-10-24 06:32 pm
Mangalore Correspondent
Mangalore Fire, Pilikula: ಪಿಲಿಕುಳ ನಿಸರ್ಗಧಾಮದಲ...
30-10-24 04:28 pm
Mangalore Rajyotsava Award 2024: ಜಿಲ್ಲಾ ರಾಜ್ಯ...
28-10-24 10:51 pm
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
30-10-24 10:43 pm
HK News Desk
IIFL Securities, share market, Mangalore cybe...
29-10-24 01:01 pm
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm