ಬ್ರೇಕಿಂಗ್ ನ್ಯೂಸ್
28-04-21 11:21 pm Headline Karnataka News Network ಕರ್ನಾಟಕ
ರಾಯಚೂರು, (ಏ.28): ನಿಂಬೆಹಣ್ಣಿನ ರಸ ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಕೊರೋನಾ ಮಹಾಮಾರಿಯಿಂದ ದೂರ ಇರಬಹುದು. ನಾಲ್ಕು ಹನಿ ಮೂಗಿನಲ್ಲಿ ಹಾಕಿಕೊಂಡರೇ ಉಸಿರಾಟದ ತೊಂದರೆ ಇರುವುದಿಲ್ಲ. ಬದಲಿಗೆ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ.
ನಿಂಬೆ ಹಣ್ಣಿನಲ್ಲಿ ಸಿ ಮತ್ತು ಎ ವಿಟಮಿನ್‌ಗಳಿವೆ.ನಿಂಬೆ ಹಣ್ಣಿನ ಹನಿಗಳನ್ನು ಮೂಗಿನಲ್ಲಿ ಬಿಟ್ಟುಕೊಂಡರೆ ದೇಹದ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಹೊಸ ಸುದ್ದಿಗೆ ಪರ, ವಿರೋಧಗಳು ವ್ಯಕ್ತವಾಗುತ್ತಿವೆ.
ಇದರ ಮಧ್ಯೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶಿಕ್ಷಕರೊಬ್ಬರು ನಿಂಬೆ ಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಂಡಿದ್ದಾರೆ. ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ಸಿಂಧನೂರಿನ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ(43) ಎನ್ನುವರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯವಾಗಿಯೇ ಇದ್ದ ಅವರು, ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Raichur Man succums to death after putting Limme juice into nose thinking of of increase in oxygen. The deceased has been identified as Basvaraj (43).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm