ಬ್ರೇಕಿಂಗ್ ನ್ಯೂಸ್
29-04-21 08:34 pm Headline Karnataka News Network ಕರ್ನಾಟಕ
ಮೈಸೂರು, ಎ 29: ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.
ತಾಯಿ ಕೆಂಪನಂಜಮ್ಮ(60), ಗರ್ಭಿಣಿ ಪತ್ನಿ ಗಂಗಾ(28), ಪುತ್ರರಾದ ರೋಹಿತ್ (4) ಮತ್ತು ಸಾಮ್ರಾಟ್ (4) ಕೊಲೆಯಾದವರು. ಆರೋಪಿ ಮಣಿಕಂಠಸ್ವಾಮಿ ಮದ್ಯ ಸೇವಿಸಿ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮಣಿಕಂಠಸ್ವಾಮಿ ಕೊಲೆ ಮಾಡಿದ ಬಳಿಕ ಘಟನಾ ಸ್ಥಳದಿಂದ ತಲೆಮರೆಸಿಕೊಂಡಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪಿಎಸ್‍ಐ ದಿವ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮೃತದೇಹಗಳು ಮನೆಯ ಒಳಗಿದ್ದು, ಆರೋಪಿಯನ್ನು ಬಂಧಿಸುವವರೆಗೂ ಮೃತದೇಹಗಳನ್ನು ಅಂತ್ಯಸಂಸ್ಕಾರಕ್ಕೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಮೃತ ಗಂಗಾ ಸಂಬಂಧಿಕರು ಪಟ್ಟುಹಿಡಿದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
In a shocking incident reported from Mysore mam kills five of his family members including two children after drinking heavily.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm