ಬ್ರೇಕಿಂಗ್ ನ್ಯೂಸ್
30-04-21 05:02 pm Manju, Bengaluru Correspondent ಕರ್ನಾಟಕ
ಬೆಂಗಳೂರು, ಎ.30: ಪಬ್ಲಿಕ್ ಟಿವಿಯ ಆಂಕರ್ ಅರುಣ್ ಬಡಿಗೇರ ಅವರ ತಂದೆ ಮತ್ತು ತಾಯಿ ಇಬ್ಬರೂ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮೂರು ದಿನಗಳ ಹಿಂದೆ ಅರುಣ್ ಅವರ ತಾಯಿ ಕಸ್ತೂರಮ್ಮ ಬಡಿಗೇರ ಕೊರೊನಾಗೆ ಬಲಿಯಾಗಿದ್ದರು. ಇದೀಗ ಅವರ ತಂದೆ ಶಿಕ್ಷಕರಾಗಿದ್ದ ಚಂದ್ರಶೇಖರ ಬಡಿಗೇರ(68) ಕೂಡ ಸಾವು ಕಂಡಿದ್ದಾರೆ.
ನಿವೃತ್ತ ಶಿಕ್ಷಕರಾಗಿದ್ದ ಚಂದ್ರಶೇಖರ ಬಡಿಗೇರ, ಧಾರವಾಡದ ರೈಟರ್ ಗಲ್ಲಿಯ ನಿವಾಸಿಯಾಗಿದ್ದರು. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ತೀವ್ರ ಅಸ್ವಸ್ಥರಾಗಿದ್ದ ಬಡಿಗೇರ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Television journalist of Public Tv Arun Badiger parents who were tested positive died of covid 19 coronavirus.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm