ಬ್ರೇಕಿಂಗ್ ನ್ಯೂಸ್
01-05-21 12:03 pm Headline Karnataka News Network ಕರ್ನಾಟಕ
Photo credits : vijayavani
ಮೈಸೂರು,ಮೇ.01: ನಗರದ ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದ ಪೊಲೀಸರು, ಯುವತಿ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ವಿಜಯ ನಗರದ ವಾಟರ್ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಮಸಾಜ್ ಸೆಂಟರ್ ಮೇಲೆ ಡಿಸಿಪಿ ಪ್ರಕಾಶ್ಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎನ್ನಲಾಗಿದೆ. ಕೊರೊನಾ ಕರ್ಫ್ಯೂ ಇದ್ದರೂ ಕೂಡ ಮಸಾಜ್ ಸೆಂಟರ್ ತೆರೆಯಲಾಗಿತ್ತು. ಇದರ ಬಗ್ಗೆ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.
ಮಾಹಿತಿ ಆಧಾರದ ಮೇಲೆ ದಾಳಿ ಮಾಡಿ ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಇದರ ಕಿಂಗ್ಪಿನ್ ತಲೆ ಮರೆಯಿಸಿಕೊಂಡಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore police raid on massage parlour two have been arrested by Vijayanagara Police Station for prostitution.
09-08-25 03:32 pm
HK News Desk
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
09-08-25 02:49 pm
HK News Desk
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
09-08-25 02:16 pm
Mangalore Correspondent
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm